ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…