Advertisement
ಸುದ್ದಿಗಳು

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

Share

ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಮತ್ತೊಂದು ಅವಕಾಶ ಲಭ್ಯವಾಗಿದೆ. ಬ್ಲಿಂಕಿಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜೂನ್ 1ರಂದು ಆಯೋಜಿಸಲಾಗಿದೆ.

ನಗರದ ಫಳ್ನೀರ್ ರಸ್ತೆಯ ಮೋತಿ ಮಹಲ್ ಎದುರುಗಡೆಯಲ್ಲಿರುವ ಬ್ಲಿಂಕಿಟ್ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂದರ್ಶನ ನಡೆಯಲಿದೆ.

ಪಿ.ಯು.ಸಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾ ಸಹಿತ ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪೆನಿಯ ವತಿಯಿಂದ ಪಿ.ಎಫ್, ಇ.ಎಸ್.ಐ ಹಾಗೂ ಬೋನಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Blinkit company will conduct a direct interview for Picker and Packer posts in Mangaluru on June 1. Candidates aged 18 to 30 with PUC qualification can attend the interview with their biodata.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago