1 ರೂಪಾಯಿಗೆ ಬಾಕಿಗೆ 3000 ರೂಪಾಯಿ ದಂಡ… | ಬಸ್‌ ಪ್ರಯಾಣಿಕನಿಗೆ ಚಿಲ್ಲರೆ ಹಣ ನೀಡದ ಹಿನ್ನೆಲೆ | ಗ್ರಾಹಕ ನ್ಯಾಯಾಲಯದಿಂದ ಪರಿಹಾರಕ್ಕೆ ಸೂಚನೆ |

February 27, 2023
11:18 PM

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.

ಕಂಡಕ್ಟರ್​​ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್​ ನಾಯಕ್​ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror