ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಕಂಡಕ್ಟರ್ ಟಿಕೆಟ್ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.
ಕಂಡಕ್ಟರ್ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್ ನಾಯಕ್ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…