ಬೊಮ್ಮಾಯಿ ಗಿಫ್ಟ್‌ | ಗೃಹಿಣಿಯರಿಗೆ ಮಾಸಿಕ ಸಹಾಯಧನ | ಮಹಿಳೆಯರನ್ನು ಸೆಳೆಯುವ ತಂತ್ರ |

February 17, 2023
12:02 PM

ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್‌ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 

Advertisement
Advertisement

ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ  500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ.  ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror