ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್‌ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…