ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿದೆ. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel