ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಬಹುಮಾನ ಪ್ರಕಟ | ಕಲ್ಮಡ್ಕದ ದೀಪಾ ಫಡ್ಕೆ ಅವರ ಅಂಕಣ ಬರಹಗಳ ಪುಸ್ತಕಕ್ಕೆ ಬಹುಮಾನ |

August 27, 2022
7:52 AM

ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ  ಕಲ್ಮಡ್ಕದ ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ  ಹಾ ಮಾ ನಾಯಕ್‌ ಪ್ರಶಸ್ತಿ ಲಭ್ಯವಾಗಿದೆ. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror