ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ

September 20, 2025
7:08 AM

ಮೈಸೂರು ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆ.22 ರಿಂದ ಅಕ್ಟೋಬರ್ 1 ರವರೆಗೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ತಿಳಿಸಿದ್ದಾರೆ.  ಈ ಬಾರಿ ಹಿಂದೆಂದಿಗಿಂತಲೂ ವಿಭಿನ್ನವಾಗಿ ಪುಸ್ತಕ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೇಳವನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Arecanut farmer using drip irrigation and water conservation methods during summer.
ಮುಂದಿನ ಬೇಸಿಗೆಗೆ ಈಗಿನಿಂದಲೇ ಸಿದ್ಧರಾಗಿ – ನೀರು ಉಳಿಸದಿದ್ದರೆ ತೋಟ ಉಳಿಸುವುದು ಕಷ್ಟವಾಗಬಹುದು
November 14, 2026
10:43 AM
by: ದ ರೂರಲ್ ಮಿರರ್.ಕಾಂ
ಅಸ್ಸಾಂನಲ್ಲಿ ಅಡಿಕೆ ಸಾಗಣೆಗೆ ಸಮಸ್ಯೆ…? ಅಕ್ರಮ ಅಡಿಕೆ ಸಾಗಾಟವೇ ಈಗ ಸಂಕಷ್ಟವೇ…?
November 14, 2026
10:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ
November 13, 2026
3:58 PM
by: ಸಾಯಿಶೇಖರ್ ಕರಿಕಳ
Sunada Sangeetha Kala School students who secured distinction in Vidwat examination.
ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ
November 13, 2026
12:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror