ಅ.30 | ನ್ಯಾಯಾಧೀಶರ ನೆನಪುಗಳು ಕೃತಿ ಬಿಡುಗಡೆ

October 28, 2022
10:53 AM

ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್‌ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು”  ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.

ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್‌ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror