ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು” ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.
ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…