Advertisement
ಸುದ್ದಿಗಳು

ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸಬೇಕು | ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಆತಂಕ ಏನು ? |

Share

ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.

ವಸಂತ ಪ್ರಕಾಶನ ಪ್ರಕಟಿಸಿರುವ ಎಚ್‌ ಎಸ್‌ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್‌ ಇಲ್ಲದೆ ಊಟ ಮಾಡಿಸು ವುದೇ ಕಷ್ಟ.  ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್‌ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

12 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

17 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago