ಚಿತ್ರದುರ್ಗ | ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು ಅನುಮತಿ ಪಡೆಯಬೇಕು

November 30, 2024
6:48 AM

ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.  ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಅಂರ್ತಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನುಪಯುಕ್ತ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತಪಾಸಣೆ ನಡೆಸಬೇಕು. ವಿಫಲ ಕೊಳವೆ ಬಾವಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಈ ಬಗ್ಗೆ ತಿಳುವಳಿಕೆ ನೀಡುವಂತೆ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror