ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

June 21, 2025
10:18 AM

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಬೆಳಗ್ಗೆ 4.30 ರ ಸುಮಾರಿಗೆ ಹಳಿಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದ ಕಾರಣ ಕೆಲವು ರೈಲು ಸಂಚಾರ ಸ್ಥಗಿತವಾಗಿತ್ತು. ತಕ್ಷಣವೇ ಬಂಡೆ ತೆರವು ಕಾರ್ಯ ನಡೆಸಲಾಗಿದೆ. ಬೆಳಗ್ಗೆ 9 ಗಂಟೆಯ ನಂತರ 20 ಕಿಮೀ ವೇಗದ ಮಿತಿಯೊಂದಿಗೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ.  ಹೀಗಾಗಿ ಎಲ್ಲಾ  ರೈಲುಗಳು ಮುಂದಿನ ಪ್ರಯಾಣವನ್ನು ಮುಂದುವರಿಸುತ್ತವೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಾಡಿ
ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror