ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಬೆಳಗ್ಗೆ 4.30 ರ ಸುಮಾರಿಗೆ ಹಳಿಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದ ಕಾರಣ ಕೆಲವು ರೈಲು ಸಂಚಾರ ಸ್ಥಗಿತವಾಗಿತ್ತು. ತಕ್ಷಣವೇ ಬಂಡೆ ತೆರವು ಕಾರ್ಯ ನಡೆಸಲಾಗಿದೆ. ಬೆಳಗ್ಗೆ 9 ಗಂಟೆಯ ನಂತರ 20 ಕಿಮೀ ವೇಗದ ಮಿತಿಯೊಂದಿಗೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ಎಲ್ಲಾ ರೈಲುಗಳು ಮುಂದಿನ ಪ್ರಯಾಣವನ್ನು ಮುಂದುವರಿಸುತ್ತವೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಾಡಿ
ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…