ಐಷಾರಾಮಿ ವಾಹನ, ಹೆಚ್ಚು ಆದಾಯ, ಸರ್ಕಾರಿ ನೌಕರಿ, ಹೆಚ್ಚು ಜಾಗ ಮತ್ತು ಭೂಮಿ ಇರುವ ಕುಟುಂಬಗಳ ಕಾರ್ಡ್‍ಗಳನ್ನೂ ಗುರುತಿಸಿಕೊಂಡು ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ತೆರಿಗೆ ಸಲ್ಲಿಸುತ್ತಿರುವವರ ವಿವರಗಳನ್ನು ಆಹಾರ ಇಲಾಖೆಗೆ ಒದಗಿಸುತ್ತಿದೆ. ಈ ಕಾರಣದಿಂದ ಬಿಪಿಎಲ್‍ಗಳನ್ನು ಅನರ್ಹ ಎಂಬ ಪಟ್ಟಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಕೆಲವು ಬಿಪಿಎಲ್ ರೇಷನ್ ಕಾರ್ಡ್‍ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ತೀವ್ರಗೊಂಡಿದೆ. ಈಗಾಗಲೇ ಬೆಂಗಳೂರು, ಹಾವೇರಿ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್‍ಗಳು ರದ್ದಾಗಿವೆ.
ಒಂದು ವೇಳೆ ಬಿಪಿಎಲ್ ಕಾರ್ಡ್‍ಗಳನ್ನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿರುವವರು ಈ ಷರತ್ತುಗಳನ್ನು ಒಳಗೊಂಡಿರಬೇಕು.
ಸರ್ಕಾರದ ಈ ನಿಯಮಗಳಿಂದ ಕೆಲವೊಮ್ಮೆ ಅನರ್ಹರನ್ನು ತೆಗೆದುಹಾಕೊ ನಿಜವಾದ ಬಡವರ ಕಾರ್ಡ್ ರದ್ದುಗಿಳಿಸಿರುತ್ತದೆ. ಒಂದುವೇಳೆ ಈ ಎಲ್ಲಾ ಷರತ್ತುಗಳು ಒಳಗೊಂಡಿದ್ದರೂ, ಬಿಪಿಎಲ್ ಕಾರ್ಡ್ ಅನರ್ಹ ಎಂದು ರದ್ದಾಗಿದೆ ಎಂದರೆ ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಾಲೂಕು ಕಚೇರಿಗೆ ದೂರು ಸಲ್ಲಿಸಬಹುದು.
ನಿಮ್ಮ ಕಾರ್ಡ್ ರದ್ದು ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ವಿಧಾನ ನೋಡಿ: https://mahitikanaja.karnataka.gov.in/FCS/MyRationCard ಈ ಲಿಂಕ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ತದನಂತರ ರೇಷನ್ ಕಾರ್ಡ್ ಸಂಖ್ಯೆಯನ್ನು ಟೈಮ್ ಮಾಡಿ ಕ್ಲಿಕ್ ಮಾಡಿದರೆ ಸಾಕು. ಕಾರ್ಡ್ ಸ್ಥಿತಿ ಆಕ್ಟೀವ್ ಎಂದು ಕಾಣಿಸಿದರೆ ನಿಮ್ಮ ಕಾರ್ಡ್ ಸುರಕ್ಷಿತ, ಇನ್ ಆಕ್ಟೀವ್ ಎಂದು ಕಾಣಿಸಿಕೊಂಡರೆ ರದ್ದು ಆಗಿದೆ ಎಂದು ಅರ್ಥ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…