Advertisement
ಸುದ್ದಿಗಳು

ಬಿಪಿಎಲ್ ಕಾರ್ಡ್ ಇದ್ದವವರು ಈ ಯೋಜನೆಯನ್ನು ಪಡೆಯಬಹುದು

Share
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದೆ. ಅಂದರೆ ಉಚಿತ ಮನೆ ಮತ್ತು ಗ್ಯಾಸ್ ಸೌಲಭ್ಯ ಯೋಜನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ: ಈ ಯೋಜನೆಯನ್ನು 2015ರಲ್ಲಿ ಆರಂಗೊಂಡಿದ್ದು, 2024ರವರೆಗೂ ವಿಸ್ತರಣೆಯಾಗಿ 2025ರಲ್ಲಿ ಸಹ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯಡಿಯಲ್ಲಿ ಗೃಹ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 2.67 ಲಕ್ಷ ರೂಪಾಯಿಗಳವರೆಗೆ ನೇರ ಸಹಾಯ.  ರಾಷ್ಟ್ರೀಯ ಗೃಹೀತ ಬ್ಯಾಂಕುಗಳ ಮೂಲಕ 10 ಲಕ್ಷ ರೂಪಾಯಿಗಳವರೆಗೆ ಕಡಿಮ ಬಡ್ಡಿ ದರದ ಸಾಲ ಸೌಲಭ್ಯ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಉಪಯೋಜನೆಗಳು..
ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಈ ಯೋಜನೆಯನ್ನು 2016 ರಲ್ಲಿ ಆರಂಭಗೊಂಡಿದ್ದು, ಈ ಯೋಜನೆಯಡಿಯಲ್ಲಿ ಬಡ ಕುಟುಂಬಗಳಲ್ಲಿ ಮಹಿಳೆಯರಿಗೆ ಉಚಿತ ಎಲ್‍ಪಿಜಿ ಕನೆಕ್ಷನ್ ಒದಗಿಸುವ ಯೋಜನೆಯನ್ನು ನೀಡಿದೆ..
  • ಉಚಿತ ಎಲ್‍ಪಿಜಿ ಕನೆಕ್ಷನ್, ಮೊದಲ ರಿಫಿಲ್ ಮತ್ತು  ಸ್ಟೌವ್‌
  • ಪ್ರತಿ 14.2 ಕೆ.ಜಿ ಸಿಲಿಂಡರ್‍ಗೆ 300 ರೂಪಾಯಿ ಸಬ್ಸಡಿ, ವರ್ಷಕ್ಕೆ 9 ರಿಫಿಲ್‍ಗಳಿಗೆ
  • ಇದರಿಂದ ಸಿಲಿಂಡರ್ ಬೆಲೆ ಸುಮಾರು 500 ರೂಪಾಯಿಗಳಲ್ಲಿ ಸಿಗುತ್ತದೆ, ಇದು ದುಮ್ಮು ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.
  • 2025-26 ರಲ್ಲಿ ಈ ಸಬ್ಸಿಡಿಗೆ 12,000 ಕೋಟಿ ರೂಪಾಯು ವ್ಯಯ, ಇದು ಎಲ್‍ಪಿಜಿ ಬಳಕೆಯನ್ನು 29% ಹೆಚ್ಚಿಸಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
  • ಆಧಾರ್‌ ಕಾರ್ಡ್‌
  • ಬಿಪಿಎಲ್ ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್
  • ಮೊಬೈಲ್ ನಂಬರ್
  • ಜಾತಿ/ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಗಳು
  • ವೋಟರ್ ಐಡಿ
  • ಭೂಮಿ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ : ಅಧಿಕೃತ ವೆಬ್‍ಸೈಟ್‍ಗಳಿಗೆ ಬೇಟಿ ನೀಡಿ PMAY ಗೆ pmaymis.gov.in , ಆದಾರ್ ಲಿಂಕ್  ಮಾಡಿ, ಫಾರ್ಮ್ ಭರ್ತಿ ಮಾಡಿ ಮತ್ತು ದಾಖಲೆಗಳನ್ನು ಆಪ್‍ಲೋಡ್ ಮಾಡಿಕೊಳ್ಳಬೇಕು. ಅಥವಾ ಗ್ರಾಮ ಪಂಚಾಯತ್ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

13 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

14 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago