ಬ್ರೆಜಿಲ್‌ನಲ್ಲಿ ದೋಣಿಗಳ ಮೇಲೆ ಕುಸಿದ ಬಂಡೆಯ ಗೋಡೆ | ಏಳು ಮಂದಿ ಸಾವು ಒಂಬತ್ತು ಮಂದಿಗೆ ಗಂಭೀರ |

January 9, 2022
10:33 PM

ಆಗ್ನೇಯ ಬ್ರೆಜಿಲ್‌ನಲ್ಲಿ ಶನಿವಾರಂದು ಜಲಪಾತದ ಕೆಳಗೆ ಬಂಡೆಯ ಗೋಡೆಯೊಂದು ವಾಟಾರ್‌ಬೋಟ್‌ಗಳ ಮೇಲೆ ಕುಸಿದು ಬಿದ್ದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಇನ್ನೂ 23 ಮಂದಿಗೆ ಲಘು ಗಾಯಗಳಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಅಲ್ಲಿನ ಅಗ್ನಿಶಾಮಕ ಇಲಾಖೆ ಹೇಳಿದೆ.

ಈ ಪ್ರದೇಶದಲ್ಲಿ ಎರಡು ವಾರಗಳಿಂದ ಭಾರೀ ಮಳೆಯಾಗಿದ್ದು, ಇದರಿಂದ ಬಂಡೆಯ ಮುಖಗಳು ಸಡಿಲಗೊಂಡು ಈ ಅಫಾಘತವೂ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಮುಳುಗುಗಾರರು ಶೋಧನಾ ಕಾರ್ಯ ನಡೆಸಿದ್ದಾರೆ. ಮೂವರು ಪತ್ತೆಯಾಗಿದ್ದು, ಇನ್ನೂ ಕಾಣೆಯಾದವರಿಗಾಗಿ ಕಾರ್ಯ ಮುಂದುವರೆದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror