BREAKING NEWS | ಸುಳ್ಯ ತಾಲೂಕಿನ ವಿವಿದೆಡೆ ಮತ್ತೆ ಕಂಪಿಸಿದ ಭೂಮಿ |

June 28, 2022
8:02 AM

ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿದೆ.

 ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯದಲ್ಲಿ ಕಂಪನದ ಅನುಭವವಾದರೆ ಸುಳ್ಯದ ಪಂಜ, ಗುತ್ತಿಗಾರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ.  ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

ಬೆಳಗ್ಗೆ 7.45 ರ ಸುಮಾರಿಗೆ ವಿಮಾನದ ಸಾಗುವ ಕೇಳುವ ಮಾದರಿಯಲ್ಲಿ ಸದ್ದು ಕೇಳಿದೆ, ಅದೇ ವೇಳೆಗೆ ಭೂಮಿ ಕಂಪಸಿದ ಅನುಭವಾಗಿದೆ ಎಂದು ರೂರಲ್‌ ಮಿರರ್‌ ಗೆ ಸಾರ್ವಜನಿಕರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror