ಸುಳ್ಯ ತಾಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 7.45 ಸುಮಾರಿಗೆ ವಿವಿದೆಡೆ ಭೂಕಂಪನದ ಅನುಭವವಾಗಿದೆ.
ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯದಲ್ಲಿ ಕಂಪನದ ಅನುಭವವಾದರೆ ಸುಳ್ಯದ ಪಂಜ, ಗುತ್ತಿಗಾರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ. ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.
ಬೆಳಗ್ಗೆ 7.45 ರ ಸುಮಾರಿಗೆ ವಿಮಾನದ ಸಾಗುವ ಕೇಳುವ ಮಾದರಿಯಲ್ಲಿ ಸದ್ದು ಕೇಳಿದೆ, ಅದೇ ವೇಳೆಗೆ ಭೂಮಿ ಕಂಪಸಿದ ಅನುಭವಾಗಿದೆ ಎಂದು ರೂರಲ್ ಮಿರರ್ ಗೆ ಸಾರ್ವಜನಿಕರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…