ಸ್ವಂತ ಮನೆಯ ಕನಸನ್ನು ನನಸಾಗಿಸಲು ಸುವರ್ಣಾವಕಾಶವೊಂದು ಪುತ್ತೂರಿನಲ್ಲಿ ತೆರೆದುಕೊಂಡಿದೆ. ಬ್ರೈಟ್ ಭಾರತ್’ನ ಉಳಿತಾಯ ಯೋಜನೆಯಲ್ಲಿ ಸ್ವಂತ ಮನೆ ಗೆಲ್ಲುವ ಅವಕಾಶ ಇದೆ. ಇದರ ಜೊತೆಗೆ ಕಾರು, ಬೈಕು, ಚಿನ್ನ ಗೆಲ್ಲುವ ಅವಕಾಶಗಳಿವೆ. ಗಣ್ಯರ ಸಮ್ಮುಖದಲ್ಲಿ ಪಾರದರ್ಶಕವಾಗಿ ಉದ್ಘಾಟನಾ ಡ್ರಾ ನಡೆಸಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಸಾರ್ವಜನಿಕರಿಂದ ಮೆಚ್ಚುಗೆಯನ್ನೂ ಪಡೆದಿದೆ ಬ್ರೈಟ್ ಭಾರತ್.
ಏನಿದು ಬ್ರೈಟ್ ಭಾರತ್!? ಇದರ ಪೂರ್ಣ ಮಾಹಿತಿ ಏನು!? ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಕೊನೆಯವರೆಗೆ ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಈ ರೀತಿಯ ನಿಮ್ಮೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಸಂಕ್ಷಿಪ್ತ ಉತ್ತರ…..
ಏನಿದು ಬ್ರೈಟ್ ಭಾರತ್!?: ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.
ಈ ಯೋಜನೆಯ ಪೂರ್ಣ ಮಾಹಿತಿ: ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.
ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!? : ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.
ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!? : ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ,ನಾವು ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು. ಅರ್ಧದಲ್ಲಿ ಕಂತು ಕಟ್ಟದೆ, ಬಿಟ್ಟ ಸದಸ್ಯರಿಗೆ ಇದು ಅನ್ವಯಿಸುವುದಿಲ್ಲ.
ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? : ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು -8867340630- ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.
ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!? : ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿಯನ್ನು ಆಯ್ಕೆಮಾಡಿ ಅವರಿಗೆ ಸರ್ಫ್ರೈಸ್ ಗಿಫ್ಟ್ ನೀಡುತ್ತಿದ್ದೇವೆ. ಈ ತಿಂಗಳ ಸರ್ಫ್ರೈಸ್ ಗಿಫ್ಟ್ ಚಿನ್ನದ ಉಂಗುರ.
ಇನ್ನೇನಾದರೂ ಸಂಶಯಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು: ಸಂಪರ್ಕ ಸಂಖ್ಯೆ : 8867340630
Note: Sponsored News
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…