ಬದನೆಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬದನೆಕಾಯಿ ತೊಳೆದು ಕಟ್ ಮಾಡಿ ನೀರಿನಲ್ಲಿ ಹಾಕಿ, ಹುಣಸೆ ರಸ ಸ್ವಲ್ಪ. ಹಸಿಮೆಣಸಿನ ಕಾಯಿ 4 ರೌಂಡ್ ಆಗಿ ಕಟ್ ಮಾಡಿ, ಈರುಳ್ಳಿ 1, ಟೊಮೆಟೊ 1, ಬೆಳ್ಳುಳ್ಳಿ 8 ಎಸಳು, ಅರಿಸಿನ ಪುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ ತಕ್ಕಷ್ಟು, ಚಿಕ್ಕ ತುಂಡು ಬೆಲ್ಲ, ಕಾಯಿತುರಿ
ಮಾಡುವ ವಿಧಾನ: ಬಾಣಲೆಗೆ ಎಣ್ಣೆ ಸಾಸಿವೆ, ಉದ್ದಿನ ಬೇಳೆ, ಜೀರಿಗೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೆಳ್ಳುಳ್ಳಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ, ಈರುಳ್ಳಿ, ಟೊಮೆಟೊ, ಹಾಕಿ ಫ್ರೈ ಮಾಡಿ ನಂತರ ಬದನೆಕಾಯಿ ಹಾಕಿ, ಮಿಕ್ಸ್ ಮಾಡಿ ಇದಕ್ಕೆ ಹುಣಸೆ ರಸ, ಉಪ್ಪು ರುಚಿಗೆ ತಕ್ಕಷ್ಟು ಅರಿಸಿನ ಪುಡಿ, ಸ್ವಲ್ಪ ನೀರು ಸೇರಿಸಿ ಬೇಯಿಸಿಕೊಳ್ಳಿ ನಂತರ ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.
ಬಿಸಿ ಬಿಸಿ ಅನ್ನದ ಜೊತೆ ಸೂಪರ್.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…