Arecanut | ಈಗ ಮೇಘಾಲಯದ ಮೂಲಕ ಅಡಿಕೆ ಕಳ್ಳ ಸಾಗಾಟ…! | ಅಡಿಕೆ ವಶಕ್ಕೆ ಪಡೆದ ಬಿಎಸ್‌ಎಫ್ |

September 13, 2023
10:17 PM
ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.

‌ಮಣಿಪುರ, ತ್ರಿಪುರಾ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವಂತೆಯೇ ಇದೀಗ ಮೇಘಾಲಯದಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂತರಾಷ್ಟ್ರೀಯ ಗಡಿಯಿಂದ ಎರಡು ಟ್ರಕ್‌ಗಳಲ್ಲಿ ಅಡಿಕೆ ತುಂಬಿ ಸಾಗಾಟ ಮಾಡಲಾಗುತ್ತಿತ್ತು. ಮೇಘಾಲಯದ ರೋಂಗ್ರಾ ವ್ಯಾಪ್ತಿಯಲ್ಲಿರುವ ಗಾಂಬರಿ ಗಡಿ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ತಂಡ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾರೆ.ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror