ಮಣಿಪುರ, ತ್ರಿಪುರಾ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವಂತೆಯೇ ಇದೀಗ ಮೇಘಾಲಯದಲ್ಲೂ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.
ಅಂತರಾಷ್ಟ್ರೀಯ ಗಡಿಯಿಂದ ಎರಡು ಟ್ರಕ್‌ಗಳಲ್ಲಿ ಅಡಿಕೆ ತುಂಬಿ ಸಾಗಾಟ ಮಾಡಲಾಗುತ್ತಿತ್ತು. ಮೇಘಾಲಯದ ರೋಂಗ್ರಾ ವ್ಯಾಪ್ತಿಯಲ್ಲಿರುವ ಗಾಂಬರಿ ಗಡಿ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ತಂಡ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾರೆ.ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?