Advertisement
ಸುದ್ದಿಗಳು

ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಿಎಸ್ ಎನ್ಎಲ್ ಕೇಬಲ್ ಕಳವು | 5 ಮಂದಿ ಪೋಲಿಸ್ ವಶ |

Share

ಬಿ ಎಸ್ ಎನ್ ಎಲ್ ನ ಕೇಬಲ್ ಕಳವು ಗೈದ ಐವರು ಅಸ್ಸಾಂ ನಿವಾಸಿಗಳನ್ನು ಕಾಸರಗೋಡು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವುಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ.ರಸೂಲ್ ಹಸನ್, ಮಜಿದುಲ್ ಇಸ್ಲಾಂ, ಪೂಲ್ ಬಾರ್ ಅಲಿ, ಶರೀಫುಲ್, ಮುಹಮ್ಮದ್ ರೂಬಿ ಉಲ್ ಇಸ್ಲಾಂ ಬಂಧಿತರು.

ವಾಹನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರನ್ನು ಕಂಡು ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಸಂಶಯ ಗೊಂಡು ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು ತಪಾಸಣೆ ನಡೆಸಿದಾಗ ಕೇಬಲ್ ಪತ್ತೆಯಾಗಿದೆ.ಕಚ್ಚಾ ಸಾಮಗ್ರಿ ಹೆಕ್ಕುವ ನೆಪದಲ್ಲಿ ಬಂದಿದ್ದ ಇವರು ಕೇಬಲ್ ನ್ನು ಕಳವು ಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

18 minutes ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

25 minutes ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

8 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

8 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

19 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago