Advertisement
MIRROR FOCUS

ಬಜೆಟ್‌ ಸುದ್ದಿ | ಮುಂದಿನ 3 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗ ಸೃಷ್ಟಿ | ನಿರ್ಮಲಾ ಸೀತಾರಾಮನ್ ಘೋಷಣೆ

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಸಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಈಗಾಗಲೇ ಸಾಕಷ್ಟು ವಿಷಯಗಳನ್ನು ಘೋಷಣೆಯನ್ನು ಮಾಡಲಾಗಿದೆ. ಇದೇ ವೇಳೆ ಭಾರತವು ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು

ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತಾ,  ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ, ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆಯು ಅತ್ಯುತ್ತಮ ಪ್ರಕ್ರಿಯೆಯನ್ನು ಪಡೆದಿದೆ ಎಂದು ತಿಳಿಸಿದರು.

ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಮಾತ್ರವಲ್ಲದೆ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

5 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

10 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

11 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

11 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

11 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago