ಬಜೆಟ್ 2026-27 : ರಸಗೊಬ್ಬರಗಳಿಗೆ ₹1.71 ಲಕ್ಷ ಕೋಟಿ ಅನುದಾನ, ರೈತರಿಗೆ ಕೈಗೆಟುಕುವ ದರದಲ್ಲಿ ಪೂರೈಕೆ ಖಚಿತ – ಕೇಂದ್ರ ಸರ್ಕಾರ

ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ ರೈತರಿಗೆ ಸಮಯಕ್ಕೆ ಸರಿಯಾಗಿ ಮತ್ತು ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ಹೇಳಿದೆ. ಬಜೆಟ್‌ನಲ್ಲಿ ಪೋಷಕಾಂಶ ಆಧಾರಿತ ಸಹಾಯಧನ (NBS) ಯೋಜನೆಯಡಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸರ್ಕಾರ ಬೆಂಬಲ ಮುಂದುವರಿಸಿದೆ. ಇದು , NPK ಪೋಷಕಾಂಶಗಳ ಸಮತೋಲನ ಬಳಕೆ, ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳುವುದು … Continue reading ಬಜೆಟ್ 2026-27 : ರಸಗೊಬ್ಬರಗಳಿಗೆ ₹1.71 ಲಕ್ಷ ಕೋಟಿ ಅನುದಾನ, ರೈತರಿಗೆ ಕೈಗೆಟುಕುವ ದರದಲ್ಲಿ ಪೂರೈಕೆ ಖಚಿತ – ಕೇಂದ್ರ ಸರ್ಕಾರ