ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

January 31, 2025
10:08 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.

ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ  ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು  ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್‌ಟಿ ತೆರಿಗೆ ರದ್ದುಗೊಳಿಸಬೇಕು  ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror