ರಾಜಸ್ಥಾನದ ನಾಗೌರ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಮನೆ ಧ್ವಂಸ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ.
14 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನೂರ್ ಮೊಹಮ್ಮದ್ ಎಂಬವನ ಅಕ್ರಮ ಮನೆಯನ್ನು ಬುಲ್ಡೋಜರ್‌ನಿಂದ ಕೆಡವಲು ಸಿದ್ಧತೆ ನಡೆಸಲಾಗಿದೆ. ಅತ್ಯಾಚಾರ ಘಟನೆಯ ವಿರುದ್ಧ ನಾಗೌರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈಗಾಗಲೇ ಆರೋಪಿಯ ಅಕ್ರಮ ಮಾಂಸದ ಅಂಗಡಿಗಳನ್ನು ಕೆಡವಲಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ , ಮಹಾರಾಷ್ಟ್ರದ ನಂತರ ಇದೀಗ ರಾಜಸ್ಥಾನದಲ್ಲೂ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳು ವ್ಯಕ್ತವಾಗುತ್ತಿದೆ.
Preparations are underway to demolish the house of the accused in the case of raping a 14-year-old girl in Nagaur, Rajasthan.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel