ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ | ಆರೋಪಿ ಮನೆ ಕೆಡವಲು ಸಿದ್ಧತೆ |

February 5, 2024
8:46 PM

ರಾಜಸ್ಥಾನದ ನಾಗೌರ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಮನೆ ಧ್ವಂಸ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ.

14 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನೂರ್ ಮೊಹಮ್ಮದ್‌ ಎಂಬವನ ಅಕ್ರಮ ಮನೆಯನ್ನು ಬುಲ್ಡೋಜರ್‌ನಿಂದ ಕೆಡವಲು ಸಿದ್ಧತೆ ನಡೆಸಲಾಗಿದೆ. ಅತ್ಯಾಚಾರ ಘಟನೆಯ ವಿರುದ್ಧ ನಾಗೌರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈಗಾಗಲೇ ಆರೋಪಿಯ ಅಕ್ರಮ ಮಾಂಸದ ಅಂಗಡಿಗಳನ್ನು ಕೆಡವಲಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ , ಮಹಾರಾಷ್ಟ್ರದ ನಂತರ ಇದೀಗ ರಾಜಸ್ಥಾನದಲ್ಲೂ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳು ವ್ಯಕ್ತವಾಗುತ್ತಿದೆ.

Preparations are underway to demolish the house of the accused in the case of raping a 14-year-old girl in Nagaur, Rajasthan.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror