ಬುಲೆಟ್ ರೈಲು ಯೋಜನೆ | ಹೈಸ್ಪೀಡ್ ರೈಲು ಕಾರಿಡಾರ್‌ಗಾಗಿ 44 ಶೇಕಡಾ ಭೂಮಿ ಸ್ವಾಧೀನ | ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂರ್ಪೋರೇಶನ್ ಲಿಮಿಟೆಡ್ |

December 29, 2021
11:03 AM

ದೇಶದಾದ್ಯಂತ  ಬುಲೆಟ್ ರೈಲುಗಳು ಯೋಜನೆಗಳು ನಿಧಾನ ಗತಿಯಲ್ಲಿ ಸಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ಗಾಗಿ ಮಹಾರಾಷ್ಟ್ರದಲ್ಲಿ 44 ಶೇಕಡಾ ಭೂಮಿಯನ್ನು ಸ್ವಾದೀನ ಪಡಿಸಿದ ನಂತರ ಎರಡು ಹೊಸ ಅಂತರ-ರಾಜ್ಯ ಬುಲೆಟ್ ರೈಲು ಮಾರ್ಗಗಳು ಮುಂಬೈನಿಂದ ಪ್ರಾರಂಭವಾಗುತ್ತದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂಪೋರೇಶನ್ ಹೇಳಿದೆ.

Advertisement

ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಅವರಿಗೆ ವಿವರ ನೀಡಿದೆ. ಸಚಿವರು ಪರಿಶೀಲಿಸಿದ ಬಳಿಕ ಯೋಜನೆಯನ್ನು ತ್ವರಿತಗೊಳಿಸುವಂತೆ ರೈಲ್ವೇ ಅಧಿಕಾರಿಗಳಿಗೆ ಹೇಳಿದ್ದಾರೆ.

ಪ್ರಾಥಾಮಿಕ ವಿವರಗಳ ಪ್ರಕಾರ ಮುಂಬೈ- ನಾಸಿಕ್- ನಾಗ್ಬುರ ಬುಲೆಟ್ ರೈಲು ಮುಂಬೈ, ನಾಸಿಕ್ ಶಿರಡಿ, ಔರಂಂಗಾಬಾದ್ ಮತ್ತು ನಾಗ್ಬುರವನ್ನು 14 ನಿಲ್ದಾಣಗಳ ಮೂಲಕ ಸಂಪರ್ಕಿಸುತ್ತದೆ. ಮುಂಬೈನಲ್ಲಿ ಈ ಮಾರ್ಗವು ಥಾಣೆಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 508 ಕಿಮೀ ಉದ್ದದ ಮುಂಬೈ – ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನಿಂದ ಹೋಗಲಿದೆ ಎಂದು ತಿಳಿದುಬಂದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ
April 28, 2025
6:49 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group