(ಸಾಂದರ್ಭಿಕ ಚಿತ್ರ )
ದೇಶದಾದ್ಯಂತ ಬುಲೆಟ್ ರೈಲುಗಳು ಯೋಜನೆಗಳು ನಿಧಾನ ಗತಿಯಲ್ಲಿ ಸಾಗುತ್ತಿದೆ. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ಗಾಗಿ ಮಹಾರಾಷ್ಟ್ರದಲ್ಲಿ 44 ಶೇಕಡಾ ಭೂಮಿಯನ್ನು ಸ್ವಾದೀನ ಪಡಿಸಿದ ನಂತರ ಎರಡು ಹೊಸ ಅಂತರ-ರಾಜ್ಯ ಬುಲೆಟ್ ರೈಲು ಮಾರ್ಗಗಳು ಮುಂಬೈನಿಂದ ಪ್ರಾರಂಭವಾಗುತ್ತದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ವೇ ಕಾಂಪೋರೇಶನ್ ಹೇಳಿದೆ.
ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದ ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ ಅವರಿಗೆ ವಿವರ ನೀಡಿದೆ. ಸಚಿವರು ಪರಿಶೀಲಿಸಿದ ಬಳಿಕ ಯೋಜನೆಯನ್ನು ತ್ವರಿತಗೊಳಿಸುವಂತೆ ರೈಲ್ವೇ ಅಧಿಕಾರಿಗಳಿಗೆ ಹೇಳಿದ್ದಾರೆ.
ಪ್ರಾಥಾಮಿಕ ವಿವರಗಳ ಪ್ರಕಾರ ಮುಂಬೈ- ನಾಸಿಕ್- ನಾಗ್ಬುರ ಬುಲೆಟ್ ರೈಲು ಮುಂಬೈ, ನಾಸಿಕ್ ಶಿರಡಿ, ಔರಂಂಗಾಬಾದ್ ಮತ್ತು ನಾಗ್ಬುರವನ್ನು 14 ನಿಲ್ದಾಣಗಳ ಮೂಲಕ ಸಂಪರ್ಕಿಸುತ್ತದೆ. ಮುಂಬೈನಲ್ಲಿ ಈ ಮಾರ್ಗವು ಥಾಣೆಯಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು 508 ಕಿಮೀ ಉದ್ದದ ಮುಂಬೈ – ಅಹಮದಾಬಾದ್ ಹೈಸ್ಪೀಡ್ ರೈಲ್ ಕಾರಿಡಾರ್‌ನಿಂದ ಹೋಗಲಿದೆ ಎಂದು ತಿಳಿದುಬಂದಿದೆ.
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…
ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…