ಮಾ.28 ಹಾಗೂ 29 | ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎರಡು ದಿನಗಳ ಕಾಲ ಮುಷ್ಕರ | ಬ್ಯಾಂಕ್‌ ಸೇವೆಯಲ್ಲಿ ವ್ಯತ್ಯಯ ಇರಬಹುದೇ

March 28, 2022
7:44 AM

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್‌ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್‌ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ.  ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಬ್ಯಾಂಕ್‌ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್  ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror