ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ರಸ್ತೆ ಬದಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆಯಲಾಗಿತ್ತು. ಪೈಪ್ ಮುಚ್ಚಿದ ಬಳಿಕ ಮಳೆಗಾಲದ ಅವಧಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ವಾಹನಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಗೆ ಸರಿದ ಬಸ್ಸು ಪೈಪ್ ಲೈನ್‌ನ ಗುಂಡಿಗೆ ಬಿದ್ದು ಆಯ ತಪ್ಪಿ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆ ಸಾಕಷ್ಟು ಪ್ರಯಾಣಿಕರು ಬಸ್ಸಲ್ಲಿ ಇದ್ದರು, ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…