ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ರಾಜ್ಯ ಸರ್ಕಾರ ‘ಗ್ರೀನ್‌ ಸಿಗ್ನಲ್‌’

May 30, 2023
4:07 PM

ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.

Advertisement

ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ ಎಂದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group