ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.
ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…
ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ…
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…