ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​ ಪುಟಿನ್ ಬಂಧಿಸುವ ಅಧಿಕಾರಿಗಳಿಗೆ ಬಹುಮಾನ ಘೋಷಿಸಿದ ಉದ್ಯಮಿ…!! |

March 3, 2022
10:38 PM

ಉಕ್ರೇನ್ ವಿರುದ್ದ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​ ಪುಟಿನ್’ರನ್ನು  ಹಿಡಿದು ತರುವವರಿಗೆ  ಬಹುಮಾನ ನೀಡುವುದಾಗಿ ಫೇಸ್‌ಬುಕ್ ಮೂಲಕ  ರಷ್ಯಾದ ಉದ್ಯಮಿಯೋರ್ವರು  ಘೋಷಣೆ ಮಾಡಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿರುವ ಉದ್ಯಮಿ ಅಲೆಕ್ಸ್​ ಕೊನನಿಖಲ್​ ಈ ಬಗ್ಗೆ ಟ್ವೀಟ್​ ಮಾಡಿದ್ದು, ವ್ಲಾಡಿಮಿರ್ ಪುಟಿನ್​​ ಅವರನ್ನು ಯುದ್ಧ ಅಪರಾಧಿ ಎಂದು  ಹಿಡಿದು ತರುವವರಿಗೆ 7.5 ಕೋಟಿ ರೂ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. ಅದರಲ್ಲೂ  ರಷ್ಯಾ ಮಿಲಿಟರಿ ಪಡೆಯೇ ಈ ಕಾರ್ಯ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror