ಉಕ್ರೇನ್ ವಿರುದ್ದ ಯುದ್ಧ ಸಾರಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್’ರನ್ನು ಹಿಡಿದು ತರುವವರಿಗೆ ಬಹುಮಾನ ನೀಡುವುದಾಗಿ ಫೇಸ್‌ಬುಕ್ ಮೂಲಕ ರಷ್ಯಾದ ಉದ್ಯಮಿಯೋರ್ವರು ಘೋಷಣೆ ಮಾಡಿದ್ದಾರೆ.
ರಷ್ಯಾದ ಮಾಸ್ಕೋದಲ್ಲಿರುವ ಉದ್ಯಮಿ ಅಲೆಕ್ಸ್ ಕೊನನಿಖಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ವ್ಲಾಡಿಮಿರ್ ಪುಟಿನ್ ಅವರನ್ನು ಯುದ್ಧ ಅಪರಾಧಿ ಎಂದು ಹಿಡಿದು ತರುವವರಿಗೆ 7.5 ಕೋಟಿ ರೂ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. ಅದರಲ್ಲೂ ರಷ್ಯಾ ಮಿಲಿಟರಿ ಪಡೆಯೇ ಈ ಕಾರ್ಯ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…