ಬೆಂಬಲ ಬೆಲೆ | ಕರ್ನಾಟಕದಿಂದ ಹೆಚ್ಚುವರಿ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ನಿರ್ಧಾರ

November 7, 2024
6:13 AM

ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕದಿಂದ ಸುಮಾರು 16105 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರಲ್ಹಾದ್ ಜೋಶಿ, ಒಟ್ಟಾರೆಯಾಗಿ ಕೇಂದ್ರ ಸರ್ಕಾರ 38320 ಮೆಟ್ರಿಕ್ ಟನ್ ಖರೀದಿಸಲು ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.  ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳುಗೆ ಎಫ್‌ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror