2025ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

September 30, 2024
7:35 PM

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಈಗಾಗಲೇ ಎತ್ತಿನಹೊಳೆ ಕಾಮಗಾರಿಗೆ ಚಾಲನೆ ನೀಡಲಾಗಿದೆ  ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶದ ಜಮೀನನ್ನು ಗುರುತಿಸಲಾಗಿದೆ. ಅದನ್ನು ಅಪ್ಲೋಡ್ ಮಾಡಿ ಕೆಲಸ ನಿರ್ವಹಿಸಲು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಈ ಕುರಿತು ಮುಖ್ಯಮಂತ್ರಿಗಳೂ ಸಹ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ಚರ್ಚೆ ನಡೆಸಿದ್ದು, 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಎತ್ತಿನಹೊಳೆ ಯೋಜನೆ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror