ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

May 20, 2023
1:17 PM

ಕರ್ನಾಟಕದ 16 ನೇ ವಿಧಾನಸಭೆಯ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹಾಗೂ ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಉಪಸ್ಥಿತರಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ವಾಲಿನ್, ಛತ್ತಿಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಪ್ತಿ, ಫಾರೂಖ್ ಅಬ್ದುಲ್ಲಾ, ಮಹಾರಾಷ್ಟ್ರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಶಿವಕುಮಾರ್, ನಟ ಕಮಲಹಾಸನ್, ಸಾಧುಕೋಕಿಲ, ದುನಿಯಾ ವಿಜಯ್, ರಮ್ಯ ಮತ್ತಿತ್ತರ ಗಣ್ಯರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror