ಕರ್ನಾಟಕದ 16 ನೇ ವಿಧಾನಸಭೆಯ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹಾಗೂ ರಾಜ್ಯದ 9ನೇ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಉಪಸ್ಥಿತರಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ವಾಲಿನ್, ಛತ್ತಿಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಪ್ತಿ, ಫಾರೂಖ್ ಅಬ್ದುಲ್ಲಾ, ಮಹಾರಾಷ್ಟ್ರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಶಿವಕುಮಾರ್, ನಟ ಕಮಲಹಾಸನ್, ಸಾಧುಕೋಕಿಲ, ದುನಿಯಾ ವಿಜಯ್, ರಮ್ಯ ಮತ್ತಿತ್ತರ ಗಣ್ಯರು ಭಾಗವಹಿಸಿದ್ದರು.
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…