ರಾಜ್ಯದ ನೂತನ 31ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವನ್ನು ಸ್ವೀಕರಿಸಲು ಕ್ಷಣಗಣನೆ ಇದೀಗ ಆರಂಭವಾಗಿದೆ. ಜೊತೆಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು ಆಗಮಿಸುತ್ತಿದ್ದಾರೆ. ಜೊತೆಗೆ ಕಾರ್ಯಕ್ರಮ ದಲ್ಲಿ ಹಲವು ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ಇವರೆಲ್ಲ ಇಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…