ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮುಂದುವರಿಸುವಂತೆ ಸಿಎಂ ಬೊಮ್ಮಾಯಿಯವರು ಸೂಚನೆಯನ್ನು ನೀಡಿದ್ದಾರೆ.
ನಮ್ಮದು ಸ್ಪಂದನಶೀಲ ಸರ್ಕಾರವಾಗಿದೆ. ಯಾವುದೇ ಸಮಸ್ಯೆಗಳು ಬಂದರು ಅದಕ್ಕೆ ಸರಿಯಾದ ಪರಿಹಾರವನ್ನು ನೀಡಲು ನಮ್ಮ ಸರ್ಕಾರ ಎಂದಿಗೂ ಮುಂದು ಇರುತ್ತದೆ. ಏಕೆಂದರೆ ಜೋಳದ ಖರೀದಿಗೆ ಅವಕಾಶವನ್ನು ನೀಡಿದ ಸಮಯದಲ್ಲಿಯೇ ರಾಗಿ ಖರೀದಿಯನ್ನು ಮುಂದುವರಿಸಬೇಕು ಎಂಬ ತೀರ್ಮಾಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಗಿ ಖರೀದಿಸುವ ಬೇಡಿಕೆಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಅನುಮೋದನೆಯನ್ನು ಪಡೆದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೀರ್ಮಾನ ಕೈಕೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel