ಪುತ್ತೂರು ಇಳಂತಾಜೆ ನಿವಾಸಿ ದೀಪಾ ಸುಕುಮಾರ್ ರೈ ಇವರು ಐಸಿಎಐ ನಡೆಸಿದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನ ನಂಜುಂಡ ಅಂಡ್ ಕಂಪನಿಯಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಇವರು ಕರ್ನಿರೆ ಗುತ್ತು ದಿ.ಕೇಶವ ಶೆಟ್ಟಿ ಮತ್ತು ಸುಜಯ ಶೆಟ್ಟಿ ದಂಪತಿಯ ಪುತ್ರಿ.
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…