Fact Check | ದೇಶದಾದ್ಯಂತ ರಕ್ತ ಬೇಕಾದಲ್ಲಿ104ಕ್ಕೆ ಕರೆ ಮಾಡಿ…..! | ಇಂತಹ ಸೇವೆ ದೇಶದಾದ್ಯಂತ ಇಲ್ಲ…! |

October 27, 2023
8:43 PM

ವ್ಯಾಟ್ಸಪ್‌ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್‌ನಲ್ಲಿ ವೈರಲ್ ಆಗಿದೆ.  ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.

Advertisement
Advertisement

ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ  2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್‌ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror