ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ

August 20, 2025
8:57 PM

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಕುರೇರ ತಿಳಿಸಿದ್ದಾರೆ. ವಿವಿಧ ಬ್ಯಾಂಕ್ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಅಭಿಯಾನದಲ್ಲಿ ಪ್ರತಿಯೊಂದು ಬ್ಯಾಂಕ್ ಶಾಖೆಗಳಲ್ಲಿ ತಲಾ 100 ಫಲಾನುಭವಿಗಳ ನೋಂದಣಿಗೆ ಗುರಿ ಹೊಂದಲಾಗಿದ್ದು, ನೋಂದಣಿಗೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror