ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಕುರೇರ ತಿಳಿಸಿದ್ದಾರೆ. ವಿವಿಧ ಬ್ಯಾಂಕ್ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಅಭಿಯಾನದಲ್ಲಿ ಪ್ರತಿಯೊಂದು ಬ್ಯಾಂಕ್ ಶಾಖೆಗಳಲ್ಲಿ ತಲಾ 100 ಫಲಾನುಭವಿಗಳ ನೋಂದಣಿಗೆ ಗುರಿ ಹೊಂದಲಾಗಿದ್ದು, ನೋಂದಣಿಗೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…