ಪ್ರತಿ ಮನೆಯಲ್ಲಿಯೂ ಸ್ವದೇಶಿ ವಸ್ತುಗಳ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪದ ಅಂಗವಾಗಿ ಸ್ವದೇಶಿ ಉತ್ಪನ್ನಗಳನ್ನು ಬಳಸಿ ಎಂಬ ಅಭಿಯಾನವನ್ನು ಸೆಪ್ಟೆಂಬರ್ 25 ರಿಂದ ಡಿಸೆಂಬರ್ 25 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಸಾಮಾನ್ಯ ನಾಗರಿಕರ ಪಾಲ್ಗೊಳ್ಳುವಿಕೆ ಬಗ್ಗೆ ಜನಜಾಗೃತಿ ಮೂಡಿಸಿ, ಪ್ರತಿಯೊಬ್ಬ ಭಾರತೀಯನಿಗೂ ಆತ್ಮನಿರ್ಭರ ಭಾರತ ಸಂದೇಶ ತಲುಪಿಸಲಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




