ಸ್ವದೇಶಿ ಉತ್ಪನ್ನಗಳನ್ನು ಬಳಸಿ ಅಭಿಯಾನ

October 17, 2025
7:10 AM

ಪ್ರತಿ ಮನೆಯಲ್ಲಿಯೂ ಸ್ವದೇಶಿ ವಸ್ತುಗಳ ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪದ ಅಂಗವಾಗಿ ಸ್ವದೇಶಿ ಉತ್ಪನ್ನಗಳನ್ನು ಬಳಸಿ ಎಂಬ ಅಭಿಯಾನವನ್ನು ಸೆಪ್ಟೆಂಬರ್ 25 ರಿಂದ ಡಿಸೆಂಬರ್ 25 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್ ತಿಳಿಸಿದ್ದಾರೆ.  ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಸಾಮಾನ್ಯ ನಾಗರಿಕರ ಪಾಲ್ಗೊಳ್ಳುವಿಕೆ ಬಗ್ಗೆ ಜನಜಾಗೃತಿ ಮೂಡಿಸಿ, ಪ್ರತಿಯೊಬ್ಬ ಭಾರತೀಯನಿಗೂ ಆತ್ಮನಿರ್ಭರ ಭಾರತ ಸಂದೇಶ ತಲುಪಿಸಲಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror